Sat,Apr20,2024
ಕನ್ನಡ / English

ಪ್ರತಿ ಬುಧವಾರ 10 ಲಕ್ಷ ಲಸಿಕೆ, ಸೆಪ್ಟೆಂಬರ್ ನಲ್ಲಿ 1.50 ಕೋಟಿ ಲಸಿಕೆ ನೀಡುವ ಗುರಿ: ಸಚಿವ ಡಾ.ಕೆ.ಸುಧಾಕರ್ | ಜನತಾ ನ್ಯೂಸ್

01 Sep 2021
2377

ಕೋಲಾರ : ರಾಜ್ಯದಲ್ಲಿ ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ ನಡೆಸುತ್ತಿದ್ದು, ಒಂದೇ ದಿನ 10 ಲಕ್ಷ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾಮಾನ್ಯ ದಿನಗಳಲ್ಲಿ 5 ಲಕ್ಷ ಲಸಿಕೆ ನೀಡುವ ಗುರಿ ಇದೆ. ಒಂದು ತಿಂಗಳಲ್ಲಿ ಕನಿಷ್ಠ 1.50 ಕೋಟಿ ಡೋಸ್ ಲಸಿಕೆ ನೀಡುವ ಗುರಿ ಇದೆ. ಡಿಸೆಂಬರ್ ವೇಳೆಗೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಬೇಕು ಎಂಬ ಉದ್ದೇಶವಿದೆ.

ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ. ಗಡಿಭಾಗದ ಜಿಲ್ಲೆಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಕೇಂದ್ರದ ಆರೋಗ್ಯ ಸಚಿವರು ಕೂಡ ಸಲಹೆ ನೀಡಿದ್ದಾರೆ. ಗಡಿಭಾಗಗಳ ಜನರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆಯಬೇಕು ಎಂದು ಕೋರಿದರು.

ಆಗಸ್ಟ್ ನಲ್ಲಿ ರಾಜ್ಯಕ್ಕೆ 1.12 ಕೋಟಿ ಲಸಿಕೆ ಬಂದಿದೆ. ಒಂದೇ ತಿಂಗಳಲ್ಲಿ 1.10 ಕೋಟಿ ಲಸಿಕೆ ನೀಡಲಾಗಿದೆ. ಜನವರಿಯಿಂದ ಈವರೆಗೆ ಆಗಸ್ಟ್ ತಿಂಗಳಲ್ಲೇ ಅತ್ಯಧಿಕ ಲಸಿಕೆ ನೀಡಲಾಗಿದೆ. ಸೆಪ್ಟೆಂಬರ್ ನಲ್ಲಿ ಕನಿಷ್ಠ 1.50 ಕೋಟಿ ಲಸಿಕೆ ನೀಡುವ ಗುರಿ ಇದೆ ಎಂದರು

ಕೇರಳದಿಂದ ಬರುವವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಯಮ ತರಲಾಗಿದೆ. ಆದರೆ ಪ್ರತಿ ದಿನ ಬರುವ ವಿದ್ಯಾರ್ಥಿಗಳು ಸೇರಿದಂತೆ ಕೆಲವರಿಗೆ ಮಾರ್ಗಸೂಚಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದರು.

RELATED TOPICS:
English summary :Sudhakar

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...