Fri,Apr26,2024
ಕನ್ನಡ / English

ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ ಸುಮಲತಾ! | ಜನತಾ ನ್ಯೂಸ್

01 Sep 2021
3196

ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

ತಾಲೂಕಿನ ಹನಕೆರೆ ಗ್ರಾಮದ ಬಳಿಯ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮ ಆಪ್ತ ಹನಕೆರೆ ಶಶಿಕುಮಾರ್ ಅವರ ಮುಕ್ಕಾಲು ಎಕರೆ ಜಮೀನಿನಲ್ಲಿ ಮನೆ ನಿರ್ಮಾಣ ಮಾಡಲು ಪೂಜೆ ನೆರವೇರಿಸಿದ್ದಾರೆ.

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿಯೇ ಮನೆ ನಿರ್ಮಾಣ ಮಾಡಿ ವಾಸವಿರುವುದಾಗಿ ಮಾತು ನೀಡಿದ್ದರು. ಅದರಂತೆ ಮುಕ್ಕಾಲು ಎಕರೆ ಜಮೀನು ಖರೀದಿಸಲಾಗಿದ್ದು, ಇನ್ನು 6 ತಿಂಗಳಲ್ಲಿಯೇ ಮನೆ ನಿರ್ಮಾಣ ಪೂರ್ಣಗೊಳಿಸಲು ಸಜ್ಜಾಗಿದ್ದಾರೆ.

ಈಗಾಗಲೇ ಮಂಡ್ಯ ನಗರದ ಚಾಮುಂಡೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿರುವ ಸುಮಲತಾ ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

RELATED TOPICS:
English summary :Sumalatha Ambarish

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...