ಪಿಹೆಚ್​ಡಿ ವ್ಯಾಸಂಗ ಈಗ ಬೇಡಮ್ಮ ಎಂದಿದ್ದಕ್ಕೆ ಮನನೊಂದ ಆತ್ಮಹತ್ಯೆ..! | ಜನತಾ ನ್ಯೂಸ್

01 Sep 2021
507

ಬಳ್ಳಾರಿ : ಪಿಹೆಚ್​ಡಿ ಮಾಡೋದು ಬೇಡ ಅಂತ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಡೆದಿದೆ.

24 ವರ್ಷದ ಯು.ಪೂಜಾ ಮೃತ ದುರ್ದೈವಿ. ಪಿಎಚ್‌ಡಿ ಮಾಡುತ್ತೇನೆ ಎಂದು ಮನೆಯಲ್ಲಿ ಪೂಜಾ ಹೇಳಿದ್ದಕ್ಕೆ ತಂದೆ ನಾಗರಾಜ್, ಈಗ ಹಣವಿಲ್ಲ. ಪಿಎಚ್​ಡಿ ಓದು ಸದ್ಯಕ್ಕೆ ಬೇಡ ಎಂದಿದ್ದಾರೆ. ಆದರೂ ನಾನು ಓದಲೇಬೇಕೆಂದು ಹಠ ಮಾಡಿದ್ದು, ತಂದೆ ಒಪ್ಪಿಗೆ ಸೂಚಿಸಿರಲಿಲ್ಲ. ಇಷ್ಟಕ್ಕೆ ಮನನೊಂದ ಪೂಜಾ, ಕೋಣೆಯ ಬಾಗಿಲು ಹಾಕಿಕೊಂಡು ನೇಣಿಗೆ ಕೊರಳೊಡ್ಡಿದ್ದಾಳೆ.

ಸಾಕಷ್ಟು ಸಮಯ ರೂಂನಿಂದ ಹೊರಗಡೆ ಬಂದಿಲ್ಲ. ಬಳಿಕ ಬಾಗಿಲು ಒಡೆದು ನೋಡಿದಾಗ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Ballari

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#

ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#

ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#

ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#

ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್

ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#

ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#

ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...