ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ಮರುನಾಮಕರಣ ಮಾಡಿ:ಪ್ರತಾಪ್ ಸಿಂಹ | ಜನತಾ ನ್ಯೂಸ್

02 Sep 2021
447

ಮೈಸೂರು : ನಾಗರಹೊಳೆಯ "ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ" ಎಂಬ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ ಎಂಬ ಹೆಸರು ಬದಲಾವಣೆ ಮಾಡಿ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ನಾಗರಹೊಳೆ ರಾಷ್ಟ್ರೀಯ ಉದ್ಯಾನ & ಹುಲಿ ಸಂರಕ್ಷಿತ ಪ್ರದೇಶ ಎಂದು ನಾಮಕರಣ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ನಿನ್ನೆಯಷ್ಟೆ ಹಿಮಾಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಕ್ಯಾಬಿನೆಟ್ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು (ಅಸ್ಸಾಂ ರಾಜ್ಯದಲ್ಲಿರುವ) ಒರಾಂಗ್ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ಈ ಬೆಳವಣೆಗೆಯ ಬೆನ್ನಲ್ಲೆ ಕರ್ನಾಟಕದಲ್ಲಿರುವ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‍ (ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ) ಮರುನಾಮಕರಣದ ಕೂಗು ಕೇಳಿ ಬಂದಿದೆ.

RELATED TOPICS:
English summary :Requesting the Hon. @CMofKarnataka Bommai Sir, to rename Rajiv Gandhi Nagarahole National Park & Tiger Reserve as FM K.M.Cariappa Nagarahole National Park & Tiger Reserve lies in the jurisdiction of Mysuru & Kodagu District.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#

ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#

ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#

ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#

ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್

ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#

ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#

ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...