Thu,Apr25,2024
ಕನ್ನಡ / English

ತೆರಿಗೆ ಸಂಗ್ರಹಕ್ಕೆ ಬೆಲೆ ಏರಿಕೆ ಅನಿವಾರ್ಯ, ಸಮರ್ಥನೆ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್! | ಜನತಾ ನ್ಯೂಸ್

02 Sep 2021
1801

ಬೆಂಗಳೂರು : ಕೇಂದ್ರ ಸರ್ಕಾರ ಹೀಗೆ ಸಿಲಿಂಡರ್​ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಹಿಂದಿನ ಕ್ರಮಗಳನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಬೇರೆ ಬೇರೆ ಯೋಜನೆಗಳಿಗೆ ಹಣ ಒದಗಿಸಲು ಬೆಲೆ ಏರಿಕೆ ಅನಿವಾರ್ಯವಾಗಿದೆ. ಹಣದುಬ್ಬರ ಕೇಂದ್ರ ಸರ್ಕಾರದ ಹತೋಟಿಯಲ್ಲಿದೆ. ಇದೆಲ್ಲದರ ಬಗ್ಗೆ ಆರ್ ಬಿಐ ಗವರ್ನರ್ ಮಾತನಾಡುತ್ತಾರೆ ಜನರು ಟಮೊಟೋ ಪೆಟ್ರೋಲ್ ಬೆಲೆ ಹೆಚ್ಚಾಗಿದೆ ಎಂದು ದೂರಬಾರದು ಎಂದರು.

ಬಡವರಿಗೆ ಮೋದಿ ಸರ್ಕಾರ ಅನೇಕ ಯೋಜನೆ ಮಾಡಿದೆ. ರೈತರ ಖಾತೆಗಳಿಗೆ ಆರು ಸಾವಿರ ರೂ. ಹಾಕುತ್ತಿದ್ದಾರೆ. ಆಯುಷ್ಮಾನ್ ಭಾರತ ಯೋಜನೆಯಿಂದ ಜನರಿಗೆ ಅನುಕೂಲವಾಗಿದೆ. ಜಲ ಮಿಷನ್ ಯೋಜನೆ ಮಾಡಲಾಗಿದೆ. ಈ ಎಲ್ಲಾ ಯೋಜನೆ ಮೂಲಕ ಬಡವರಿಗೆ ಅನುಕೂಲವಾಗಿದೆ. ಸರ್ಕಾರಕ್ಕೆ ತೆರಿಗೆ ಸಂಗ್ರಹ ಆಗಬೇಕಿದೆ, ಆಗುತ್ತಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡರು.

ಯುಪಿಎ ಸರ್ಕಾರ ಇದ್ದಾಗಲೂ ಬೆಲೆ ಏರಿಕೆ ಆಗಿತ್ತು. ಆಗ ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್, ನೂರು ದಿನಗಳಲ್ಲಿ ಬೆಲೆ ಏರಿಕೆ ನಿಯಂತ್ರಣಕ್ಕೆ ತರುವುದಾಗಿ ಹೇಳಿದ್ದರು. ಆದರೆಅದು ಅವರಿಂದ ಆಗಿರಲಿಲ್ಲ, ಶೇ 15ರಷ್ಟು ಬೆಲೆ ಏರಿಕೆ ಆಗಿತ್ತು. ಆದರೆ ಮೋದಿ ಅವಧಿಯಲ್ಲಿ ಬೆಲೆ ನಿಯಂತ್ರಣದಲ್ಲಿ ಇದೆ ಎಂದು ತಮ್ಮ ಸರ್ಕಾರವನ್ನು ಸಮರ್ಥಿಸಿಕೊಂಡರು.

RELATED TOPICS:
English summary :Arun Sing

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...