ವಿದ್ಯುತ್ ತಂತಿ ತಗುಲಿ ಬಾಲಕ ಸಾವು! | ಜನತಾ ನ್ಯೂಸ್

02 Sep 2021
469

ಹುಬ್ಬಳ್ಳಿ : ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ ಘಟನೆ ಹಳೇಹುಬ್ಬಳ್ಳಿಯ ರಾಮನಗರದಲ್ಲಿ ನಡೆದಿದೆ.

ಶಶಾಂಕ ಮಂಜುನಾಥ ಸೋನಾವಣೆ (09) ಮೃತ ಬಾಲಕ. ಶಶಾಂಕ್​​ ಗೆಳೆಯರ ಜೊತೆ ಪಾಲಿಕೆಯ ಕಟ್ಟಡದ ಮೇಲೆ ಆಟವಾಡುತ್ತಿದ್ದ. ಈ ಸಮಯದಲ್ಲಿ ಕಾಲು ಜಾರಿ ಸರ್ವಿಸ್ ವೈಯರ್ ಮೇಲೆ ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ

ಪಾಲಿಕೆ ಕಟ್ಟಡದ ಮೇಲೆ ಕೈಗೆ ತಾಗುವಂತೆ ವಿದ್ಯುತ್ ತಂತಿ ಹಾದು ಹೋಗಿದೆ. ಹಾಗಾಗಿ ಇದನ್ನು ಸ್ಥಳಾಂತರಿಸುವಂತೆ ಹಲವಾರು ಬಾರಿ ಮನವಿ ಮಾಡಿದರೂ ಹೆಸ್ಕಾಂ ಗಮನಹರಿಸಿಲ್ಲ.

ಈ ಅನಾಹುತಕ್ಕೆ ಹೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಬಾಲಕನ ಪಾಲಕರು ಹಳೇಹುಬ್ಬಳ್ಳಿ ಪೊಲೀಸ್​​​​ ಠಾಣೆಯಲ್ಲಿ ದೂರು ನೀಡಿದ್ದಾರೆ.

RELATED TOPICS:
English summary :Hubli

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...