Sat,Apr27,2024
ಕನ್ನಡ / English

ನಾಡಹಬ್ಬ ಮೈಸೂರು ದಸರಾ : ಕೋವಿಡ್ ನಿಂದ ಈ ಭಾರಿಯೂ ಸರಳ ಆಚರಣೆ | ಜನತಾ ನ್ಯೂಸ್

03 Sep 2021
2946

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರ ಅಧ್ಯಕ್ಷತೆಯಲ್ಲಿ "ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2021" ಉನ್ನತ ಮಟ್ಟದ ಸಮಿತಿ ಸಭೆ ಇಂದು ವಿಧಾಸೌಧದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ, ಕೊರೊನಾ ಸೋಂಕಿನ ಕಾರಣದಿಂದ ಕಳೆದ ವರ್ಷದಂತೆ ಈ ಬಾರಿಯೂ ಸರಳ ದಸರಾ ಆಚರಣೆಗೆ ನಿರ್ಧರಿಸಲಾಯಿತು.

ಇದಕ್ಕಾಗಿ 6 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. "ದಸರಾ ಆಚರಣೆಗೆ ಕಳೆದ ಬಾರಿಯ 8 ಕೋಟಿ ಬಾಕಿ ಹಣ ಉಳಿದಿದ್ದು, ಹೊಸದಾಗಿ 6 ಕೊಟಿ ರೂ. ಬಿಡುಗಡೆ ಮಾಡಲಾಗಿದೆ. ಮಾಡಿರುವ ವೆಚ್ಚದ ಲೆಕ್ಕ ತಕ್ಷಣ ಕೊಡಬೇಕು. ಉದ್ಘಾಟನೆಗೆ ಯಾರನ್ನು ಕರೆಯಬೇಕು ಎಂದು ಮುಂದಿನ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ," ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

"ಸೆ.20ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಕೋವಿಡ್ ಪರಿಸ್ಥಿತಿ ನೋಡಿ ಕಾರ್ಯಕ್ರಮಗಳನ್ನು ನಿಗದಿ ಮಾಡಲಾಗುತ್ತದೆ," ಎಂದು ಬೆಂಗಳೂರಿನಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸಭೆಯಲ್ಲಿ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಸಂಸದರು, ಶಾಸಕರು, ಮತ್ತಿತರ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED TOPICS:
English summary :Nadahabba Mysore Dasara : This time also simple celebration

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...