ನದಿಯಲ್ಲಿ ಈಜುವ ವೇಳೆ ಮೊಸಳೆ ದಾಳಿ, ರೈತ ಸಾವು | ಜನತಾ ನ್ಯೂಸ್

04 Sep 2021
398

ಬಳ್ಳಾರಿ : ದಿಯಲ್ಲಿ ಈಜಿಕೊಂಡು ಹೋಗ್ತಿದ್ದ ವ್ಯಕ್ತಿಯೋರ್ವ ಮೊಸಳೆ ಬಾಯಿಗೆ ಸಿಲುಕಿ ಮೃತಪಟ್ಟ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ನಿಟ್ಟೂರಿನ ವೀರೇಶ್ (45 ವ) ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.

ವೀರೇಶ್ ಅವರು ದನ ಮೇಯಿಸಲು ನದಿ ತೀರಕ್ಕೆ ಹೋಗಿದ್ದಾಗ ದಿಢೀರನೆ ಬಂದ ಮೊಸಳೆ ದಾಳಿ ಮಾಡಿದೆ. ಮೊಸಳೆಯು ವೀರೆಶ್ ಅವರ ತೊಡೆಯ ಭಾಗಕ್ಕೆ ಕಚ್ಚಿರುವ ಕಾರಣದಿಂದ ವೀರೇಶ್ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Ballari

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...