ಶಾಸಕರ ಹುಟ್ಟುಹಬ್ಬ, ಹೂಮಳೆಗೆರೆದು ಸಂಭ್ರಮಿಸಿದ ಪೊಲೀಸರು, ವಿಡಿಯೋ ವೈರಲ್​! | ಜನತಾ ನ್ಯೂಸ್

04 Sep 2021
434

ಬೆಳಗಾವಿ : ಕಿತ್ತೂರು ಕ್ಷೇತ್ರದ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡರ್ ಮತ್ತು ಅವರ ಪತ್ನಿಗೆ ಪೊಲೀಸ್​ ಅಧಿಕಾರಿಗಳು ಹೂಮಳೆ ಸುರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಹಾಂತೇಶ್ ದೊಡ್ಡಗೌಡರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿದ್ದ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿಎಸ್ ಐ ಶೀಗಿಹಳ್ಳಿ, ಎಸ್ ಐ ವಿಶ್ವನಾಥ್ ಮಲ್ಲಣ್ಣವರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಶಾಸಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶಾಸಕರು ಹಾಗೂ ಅವರ ಪತ್ನಿಯನ್ನು ಕೂರಿಸಿ ಇಬ್ಬರ ಮೇಲೆ ಹೂವಿನ ಮಳೆಗರೆದಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

RELATED TOPICS:
English summary :Belagavi

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...