Thu,Apr25,2024
ಕನ್ನಡ / English

ಗಡಿ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ಸಭೆ, ಈ ಐದು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ! | ಜನತಾ ನ್ಯೂಸ್

04 Sep 2021
1603

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಕೋವಿಡ್ ಕುರಿತಂತೆ ಚರ್ಚೆ ನಡೆಸಿದರು.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್ 19 ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿ, ಕಟ್ಟೆಚ್ಚರ ವಹಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಚಾಮರಾಜನಗರ, ಹಾಸನಗಳಲ್ಲೂ‌ ಕೋವಿಡ್ ಕಮ್ಮಿಯಾಗಿದೆ. ಉಡುಪಿಯ ಕೆಲವು ಕಡೆ ಕ್ರಮ ತಗೆದುಕೊಳ್ಳಬೇಕಿದೆ. ಎಲ್ಲಾ ಕಡೆ ಟೆಸ್ಟಿಂಗ್, ಲಸಿಕೆ ಹೆಚ್ಚಳ ಮಾಡಲು ಸೂಚಿಸಲಾಗಿದೆ. ಗಡಿ ಭಾಗದಿಂದ 20 ಕಿ.ಮೀ ವ್ಯಾಪ್ತಿಯ ಎಲ್ಲಾ ಕಡೆಯೂ ಲಸಿಕೆ, ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಲಾಗಿದೆ. ಮಂಗಳೂರು, ಉಡುಪಿಯಲ್ಲೂ ಲಸಿಕಾಕರಣ ಹೆಚ್ಚಿಸಲು ತಿಳಿಸಲಾಗಿದೆ. 35 ಸಾವಿರ ಲಸಿಕೆ ಸಂಗ್ರಹ ಇದೆ. ಇವುಗಳ ವಿತರಣೆಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.

ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದ್ದಾರೆ.

RELATED TOPICS:
English summary :Basavaraj bommai

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...