ಹಾವು ಕಚ್ಚಿ ತಂದೆ-ಮಗ ದಾರುಣ ಸಾವು! | ಜನತಾ ನ್ಯೂಸ್

04 Sep 2021
503

ಬೆಳಗಾವಿ : ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ತಂದೆ-ಮಗ ಇಬ್ಬರಿಗೂ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಿಕಾರ್ಜುನ್​ (14) ಹಾಗೂ ಮುತ್ತಪ್ಪ (40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಕಳೆದ ಆಗಸ್ಟ್​​ 29ರಂದು ನಸುಕಿನ ಜಾವ ಹೊಲಕ್ಕೆ ನೀರು ಹಾಯಿಸಲು ಹೋದಾಗ ಇಬ್ಬರಿಗೂ ಹಾವು ಕಚ್ಚಿದೆ. ಕತ್ತಲು ಇದ್ದ ಕಾರಣ ಇರುವೆ ಅಥವಾ ಬೇರೆ ಹುಳು ಕಚ್ಚಿರಬಹುದು ಎಂದು ಭಾವಿಸಿ, ತಮ್ಮ ಕೆಲಸದಲ್ಲಿ ಮಗ್ನರಾಗಿದ್ದಾರೆ. ಆದರೆ ಕೆಲ ಗಂಟೆಗಳ ನಂತರ ತೀವ್ರ ಅಸ್ವಸ್ಥರಾಗಿದ್ದಾರೆ. ಈ ವೇಳೆ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ.

RELATED TOPICS:
English summary :Belagavi

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...