ಬಲೂನ್ ಮಾರುವ ನೆಪದಲ್ಲಿ ಮನೆಗಳನ್ನು ಟಾರ್ಗೆಟ್ ಮಾಡಿ ಕನ್ನ: ನಟೋರಿಯಸ್ ಬಗಾರಿಯಾ ಗ್ಯಾಂಗ್ ಅರೆಸ್ಟ್ | ಜನತಾ ನ್ಯೂಸ್

06 Sep 2021
440

ಬೆಂಗಳೂರು : ಬಲೂನ್ ಮಾರುವ ನೆಪದಲ್ಲಿ ಬೆಳಿಗ್ಗೆ ಏರಿಯಾ ರೌಂಡ್ಸ್ ಹಾಕಿ ಕಳ್ಳತನ ಮಾಡುತ್ತಿದ್ದ ಬಗಾರಿಯ ಗ್ಯಾಂಗ್ನ ಮೂವರನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮುಖೇಶ್, ಧರ್ಮ, ಲಕ್ಷ್ಮಣ್ ಬಂಧಿತರು. ಹಗಲು ವೇಳೆ ಏರಿಯಾಗಳಲ್ಲಿ ರೌಂಡ್ಸ್ ಹಾಕುವ ಈ ಗ್ಯಾಂಗ್, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ರಾತ್ರಿ ಕಳ್ಳತನಕ್ಕೆ ಇಳಿಯುತ್ತಿತ್ತು. ಕೇವಲ 3-4 ನಿಮಿಷದಲ್ಲೇ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ದೋಚಿ ಎಸ್ಕೇಪ್ ಆಗುತ್ತಿತ್ತು.

ಬಂಗಾರಿಯ ಗ್ಯಾಂಗ್ ಆಗಸ್ಟ್ 8ರಂದು ಅಮೃತನಗರದ ಮನೆಯೊಂದಕ್ಕೆ ಕನ್ನ ಖದೀಮರ ಗ್ಯಾಂಗ್, ರಾಜಸ್ಥಾನದ ಅಜ್ಮೀರ್​​ಗೆ ಎಸ್ಕೇಪ್​ ಆಗಿತ್ತು.. ಸದ್ಯ ಈಗ ಅಮೃತಹಳ್ಳಿ ಪೊಲೀಸರು ರಾಜಸ್ಥಾನದ ಅಜ್ಮೀರ್ಗೆ ತೆರಳಿ ಮೂವರನ್ನೂ ಹೆಡೆಮುರಿ ಕಟ್ಟಿದ್ದಾರೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 200 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

RELATED TOPICS:
English summary :Bangalore

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...