Fri,Apr26,2024
ಕನ್ನಡ / English

ಹುಬ್ಬಳ್ಳಿ-ಧಾರವಾಡ ಪಾಲಿಕೆ ಫಲಿತಾಂಶ: ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ | ಜನತಾ ನ್ಯೂಸ್

06 Sep 2021
2120

ಹುಬ್ಬಳ್ಳಿ-ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಒಟ್ಟು 82 ಸ್ಥಾನಗಳಲ್ಲಿ ಸರಳ ಬಹುಮತಕ್ಕೆ 42 ಸ್ಥಾನ ಗಳಿಸಬೇಕಿತ್ತು. ಬಿಜೆಪಿ 39 ಸ್ಥಾನ ಗಳಿಸಿದೆ. ಜತೆಗೆ ಮೂವರು ಶಾಸಕರು, ಇಬ್ಬರು ವಿಧಾನ ಪರಿಷತ್‌ ಸದಸ್ಯರು ಹಾಗೂ ಸಂಸದರ ಮತ ಹೊಂದಿರುವುದರಿಂದ ಸತತ ಮೂರನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ 82 ವಾರ್ಡ್‌ಗಳಲ್ಲಿ ಒಟ್ಟು 8,11,537 ಮತದಾರರು ಇದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 67 ವಾರ್ಡ್‌ಗಳಿದ್ದವು. ಈಗ ವಾರ್ಡ್‌ಗಳ ಪುನರ್ ವಿಂಗಡನೆಯಾಗಿದ್ದು ವಾರ್ಡ್‌ಗಳ ಸಂಖ್ಯೆ 82ಕ್ಕೆ ಏರಿಕೆಯಾಗಿದೆ. ವಾರ್ಡ್‌ಗಳ ಪುನರ್ ವಿಂಗಡನೆ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್‌ಗಳಿಗೆ ಸೆ.3 ರಂದು ಚುನಾವಣೆ ಜರುಗಿದ್ದು, 420 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು ಎಲ್ಲ 82 ವಾರ್ಡ್‍ಗಳಲ್ಲಿ ಕಣದಲ್ಲಿದ್ದರು. ಜೆಡಿಎಸ್ 49, ಸಿಪಿಐ (ಎಮ್) 1, ಬಿಎಸ್‍ಪಿ 7, ಎಎಪಿ 1, ಉತ್ತಮ ಪ್ರಜಾಕೀಯ 11, ಕರ್ನಾಟಕ ರಾಷ್ಟ್ರ ಸಮಿತಿ 4, ಎಐಎಮ್‍ಐಎಂ 12, ಎಸ್‍ಡಿಪಿಐ 4, ಕರ್ನಾಟಕ ಶಿವಸೇನೆ 4, ಕರ್ನಾಟಕ ಜನಸೇವೆ ಪಾರ್ಟಿ 1, ಪಕ್ಷೇತರ 122 ಸೇರಿದಂತೆ ಒಟ್ಟು 420 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದರು.

2021ರ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ:

ಬಿಜೆಪಿ 39
ಕಾಂಗ್ರೆಸ್ 33
ಎಐಎಂಐಎಂ 03
ಜೆಡಿಎಸ್ 01
ಪಕ್ಷೇತರ 06
ಒಟ್ಟು 82

RELATED TOPICS:
English summary :Hubli

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...