ವೀಲಿಂಗ್ ಮಾಡುತ್ತಿದ್ದ ಪುಂಡರು ವಶಕ್ಕೆ! | ಜನತಾ ನ್ಯೂಸ್

06 Sep 2021
432

ಬೆಂಗಳೂರು : ವೀಲಿಂಗ್ ನಿರತರಾಗಿದ್ದ 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಕೆಆರ್ ಪುರ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್​ ವ್ಹೀಲಿಂಗ್​ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಹಳೆ ಮದರಾಸು ರಸ್ತೆ, ಟಿಸಿ ಪಾಳ್ಯ ಮತ್ತು ಅಯ್ಯಪ್ಪನಗರ ಮುಖ್ಯರಸ್ತೆಗಳಲ್ಲಿ ಸದರಿ ವಾಹನಗಳನ್ನು ಮತ್ತು ವಾಹನ ಸವಾರರನ್ನು ವಶಕ್ಕೆ ಪಡೆಯಲಾಗಿದೆ.

ಪಿಎಸ್ಐ ಶಾಂತರಾಜು, ಡಿಸಿಪಿ ಶ್ರೀತಿಪ್ಪೇಸ್ವಾಮಿ, ಎಸಿಪಿಯವರ ನಿರ್ದೇಶನದಂತೆ ಠಾಣಾಧಿಕಾರಿ ಮಹಮದ್ ಅ​​ರವರು ಠಾಣಾ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವವರನ್ನು ಪತ್ತೆ ಹಚ್ಚಲು ವ್ಹೀಲಿಂಗ್ ಸ್ಕ್ವಾಡ್ ರಚನೆ ಮಾಡಿ ಕಾರ್ಯಾಚರಣೆ ಕೈಗೊಂಡಿದ್ದರು.

ಈ ವೇಳೆ ವ್ಹೀಲಿಂಗ್​ ಮಾಡುತ್ತಿದ್ದ ಸಾಗರ್, ಫೈರೋಜ್, ಸಂಜಯ ಗೌಡ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು 3 ದ್ವಿಚಕ್ರ ವಾಹನಗಳನ್ನು ಸೀಜ್​ ಮಾಡಿದ್ದಾರೆ.

RELATED TOPICS:
English summary :Bangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...