ಬೆಂಗಳೂರಿನಲ್ಲಿ 243 ಸೇರಿ ಇಂದು 973 ಪ್ರಕರಣ ಪತ್ತೆ! | ಜನತಾ ನ್ಯೂಸ್

06 Sep 2021
511

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,56,137ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 243 ಜನರಿಗೆ ಸೋಂಕು ತಗುಲಿದೆ. 260 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 8 ಜನ ಸಾವನ್ನಪ್ಪಿದ್ದಾರೆ. 7180 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 1,071 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,01,299ಕ್ಕೆ ಏರಿಕೆಯಾಗಿದೆ. ಇನ್ನು17,386 ಸಕ್ರೀಯ ಪ್ರಕರಣಗಳಿವೆ.

RELATED TOPICS:
English summary :Covid-19 Karnataka Update

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...