ಟ್ಯಾಂಕರ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ : ಬಾಲಕನೋರ್ವ ಸ್ಥಳದಲ್ಲೇ ಮೃತ, ತಾಯಿಗೆ ಗಾಯ! | ಜನತಾ ನ್ಯೂಸ್

06 Sep 2021
507

ದಕ್ಷಿಣ ಕನ್ನಡ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟರೆ, ಎಂಜಿರ ಎಂಬಲ್ಲಿ ಕಂಟೈನರ್ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.

ಉಪ್ಪಿನಂಗಡಿ ಸೇಂಟ್‌ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಅಧ್ವಿತ್ (15) ಮೃತ ಬಾಲಕ. ಈತ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ರಿಕ್ಷಾ ಚಾಲಕ ಜನಾರ್ದನ ಹಾಗೂ ಉಜ್ರುಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅನುರಾಧಾ ಅವರ ಪುತ್ರ.

ಎಸ್ಸೆಸ್ಸೆಲ್ಸಿ ಕಲಿಯುತ್ತಿರುವ ಅಧ್ವಿತ್‌ ತರಗತಿ ಪರೀಕ್ಷೆಯ ಪುಸ್ತಕವನ್ನು ಶಾಲೆಗೆ ಕೊಡುವ ಸಲುವಾಗಿ ತಾಯಿ ಜತೆ ಸ್ಕೂಟರ್‌ನಲ್ಲಿ ಹೋಗಿದ್ದರು. ಶಾಲೆಯಲ್ಲಿ ಪುಸ್ತಕ ಕೊಟ್ಟು ಬರುವಾಗ ಈ ಅವಘಡ ಸಂಭವಿಸಿದೆ.

ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಲ್ಲೇರಿ ನಿವಾಸಿ ಅದ್ವೀತ್‌ (16) ಮೃತ ಬಾಲಕ. ಅಂಗನವಾಡಿಯಲ್ಲಿ ಟೀಚರ್‌ ಆಗಿರುವ ಬಾಲಕನ ತಾಯಿ ಕೂಡ ಗಂಬೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED TOPICS:
English summary :Mangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...