ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಸಾವು! | ಜನತಾ ನ್ಯೂಸ್

07 Sep 2021
425

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ನೆಲಕ್ಕುರುಳಿ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ಮೈಕೋ ಲೇಔಟ್‍ನ ಬಿಸ್ಮಿಲ್ಲಾ ನಗರ ನಿವಾಸಿ ಖುರ್ಷಿದ್ ಅಹಮ್ಮದ್ (75) ಮೃತಪಟ್ಟ ದುರ್ದೈವಿ.

ರಾತ್ರಿ 9.30ರ ಸುಮಾರಿನಲ್ಲಿ ಖುರ್ಷಿದ್ ಅಹಮ್ಮದ್ ಅವರು ವಿಶ್ವೇಶ್ವರಯ್ಯ ಲೇಔಟ್, 3ನೆ ಬ್ಲಾಕ್‍ನ ಮಂಗಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು.
ಆ ಸಂದರ್ಭದಲ್ಲಿ ಮಳೆ ಬರುತ್ತಿತ್ತು. ಈ ಮಾರ್ಗದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವ ಸಲುವಾಗಿ ಮಣ್ಣನ್ನು ತೆಗೆದು ರಸ್ತೆ ಮೇಲೆ ಹಾಕಲಾಗಿತ್ತು.

ವಾಹನ ಚಲಾಯಿಸಿಕೊಂಡು ಈ ಮಾರ್ಗವಾಗಿ ಖುರ್ಷಿದ್ ಅಹಮ್ಮದ್ ಬರುತ್ತಿದ್ದಾಗ ರಸ್ತೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಮುಂದಾಗುತ್ತಿದ್ದಂತೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಖುರ್ಷಿದ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

RELATED TOPICS:
English summary :Bangalore

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...