ಕೊರೋನಾ 3 ಅಲೆಯು ಬರುತ್ತಿಲ್ಲ, ಆದರೆ ಅದು ಈಗಾಗಲೇ ಬಂದಿದೆ - ಮುಂಬೈ ಮೇಯರ್ | ಜನತಾ ನ್ಯೂಸ್

07 Sep 2021
539

ಮುಂಬೈ : ಭಾರತದಲ್ಲಿ ಕೋವಿಡ್-19 ಮೂರನೇ ಅಲೆಯ ಆತಂಕದ ನಡುವೆ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಅವರು, "ಕೋವಿಡ್-19 ಮೂರನೇ ಅಲೆಯು ಬರುತ್ತಿದೆ ಎಂಬುದು ಇಲ್ಲ, ಆದರೆ ಅದು ಈಗಾಗಲೇ ಬಂದಿದೆ," ಎಂದು ಹೇಳಿದರು.

ಕಳೆದ ಪೂರ್ತಿ ತಿಂಗಳು ವರದಿಯಾದ ಕೋವಿಡ್-19 ಪ್ರಕರಣಗಳಿಗೆ ಹೋಲಿಸಿದಲ್ಲಿ, ಸೆಪ್ಟೆಂಬರ್‌ನ ಮೊದಲ ಆರು ದಿನಗಳಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿದ ಬೆನ್ನಲ್ಲೇ ಕೋವಿಡ್-19 ಮೂರನೇ ಅಲೆಯ ಕುರಿತಾದ ಕಿಶೋರಿ ಪೆಡ್ನೇಕರ್ ಅವರ ಹೇಳಿಕೆ ನಗರದ ಜನರಲ್ಲಿ ಆತಂಕ ಹೆಚ್ಚಿಸಿದಂತಾಗಿದೆ.

ಇಂದು ಮಂಗಳವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, "ಈಗ ಗಣಪತಿ ಬಪ್ಪ ಬರಲಿದ್ದಾರೆ. ಈಗಾಗಲೇ ಸಾರಲಾಗಿದೆ "ಮೇರಾ ಘರ್, ಮೇರಾ ಬಪ್ಪ"(ನನ್ನ ಮನೆ, ನನ್ನ ಗಣಪತಿ ಬಪ್ಪ). ನಾನು ನನ್ನ ಬಪ್ಪನ ಬಿಟ್ಟು ಎಲ್ಲೂ ಹೋಗುವುದಿಲ್ಲ. ಏಕೆಂದರೆ, ಮೂರನೇ ಅಲೆಯು ಬರುತ್ತಿದೆ ಎಂಬುದು ಇಲ್ಲ, ಆದರೆ ಅದು ಈಗಾಗಲೇ ಬಂದಿದೆ, ಎಂದು ಮುಂಬೈ ಮೇಯರ್ ಮಾದ್ಯಮಗಳಿಗೆ ತಿಳಿಸಿದ್ದಾರೆ. ಅದೇರೀತಿ ಗಣಪತಿ ಮಂಡಲದ ಜನರೂ ಶಿಫ್ಟ್ ಮಾದರಿಯಲ್ಲಿ ಯಾರ್ಯ ನಿರ್ವಹಿಸಲಿದ್ದಾರೆ, ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 10ರಂದು "ಗಣೇಶ ಚತುರ್ಥಿ"ಯೊಂದಿಗೆ ಆರಂಭವಾಗುವ ಸಾಲು ಸಾಲು ಹಬ್ಬಗಳ ಮುನ್ನಾದಿನಗಳಲ್ಲಿ ದಾಖಲಾಗಿರುವ ಪ್ರಕರಣಗಳ ಹೆಚ್ಚಳವು, ಬೃಹನ್-ಮುಂಬೈ ಮುನ್ಸಿಪಲ್ ಕಾರ್ಪೊರೇಶನ್(ಬಿಎಂಸಿ) ಅಧಿಕಾರಿಗಳ ಕಾರ್ಯ ದಕ್ಷತೆಗೆ ಸವಾಲಾಗಿ ಪರಿಣಮಿಸಿದೆ.

ಹೆಚ್ಚುವರಿ ಮುನ್ಸಿಪಲ್ ಆಯುಕ್ತ ಸುರೇಶ್ ಕಕಾನಿ ಸೋಮವಾರ ಹೇಳಿಕೆ ನೀಡಿ, ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬಿಎಂಸಿ ಕರೋನವೈರಸ್ ಪರೀಕ್ಷೆಯನ್ನು ಹೆಚ್ಚಿಸಲು ನಿರ್ಧರಿಸಿದೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ ಜನರಿಗೆ ದಂಡ ವಿಧಿಸಲು ಹೆಚ್ಚು ಸ್ವಚ್ಛಗೊಳಿಸುವ ಮಾರ್ಷಲ್‌ಗಳನ್ನು ನೇಮಿಸಿಕೊಳ್ಳಲು ಮತ್ತು ಜಂಬೋ ಕೋವಿಡ್ -19 ಕೇಂದ್ರಗಳನ್ನು ಸಿದ್ಧವಾಗಿಡಲು ನಿರ್ಧರಿಸಿದೆ, ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

RELATED TOPICS:
English summary :Covid19 3rd wave is not coming, but already it is here - Mumbai Mayor

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...