Fri,Apr26,2024
ಕನ್ನಡ / English

ರಾಜ್ಯದಲ್ಲಿಂದು 1,102 ಮಂದಿಗೆ ಕೋವಿಡ್‌ ಸೋಂಕು ದೃಢ! | ಜನತಾ ನ್ಯೂಸ್

08 Sep 2021
3709

ಬೆಂಗಳೂರು : ರಾಜ್ಯದಲ್ಲಿಂದು 1,69,621 ಜನರಿಗೆ ಕೋವಿಡ್ ತಪಾಸಣೆ ನಡೆಸಲಾಗಿದೆ. ಇವರ ಪೈಕಿ 1,102 ಮಂದಿಗೆ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ 17,058 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,69,621 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 0.64 ರಷ್ಟು ಇದೆ.

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 338 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇವತ್ತು 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 7119 ಸಕ್ರಿಯ ಪ್ರಕರಣಗಳಿದ್ದು, ಇಂದು 277 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಪ್ರಮಾಣ 29,58,090ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ 0.64% ರಷ್ಟಿದೆ. ಇಂದು 1,458 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 29,03,547 ಜನರು ಡಿಸ್ಚಾರ್ಜ್​ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 17,058 ರಷ್ಟಿವೆ.

ಜಿಲ್ಲೆಗಳಲ್ಲಿ ಸೋಂಕಿತರ ಮಾಹಿತಿ:
ಬಾಗಲಕೋಟೆ 0, ಬೆಳಗಾವಿ 4, ಬೀದರ್ 0, ಚಿಕ್ಕಬಳ್ಳಾಪುರ 5, ಧಾರವಾಡ 5, ಗದಗ 0, ಹಾವೇರಿ 2, ಕೊಪ್ಪಳ 4, ರಾಯಚೂರು 3, ರಾಮನಗರ 4, ವಿಜಯಪುರ 1, ಯಾದಗಿರಿ 0, ಬೆಂಗಳೂರು ನಗರ 338, ಚಿಕ್ಕಮಗಳೂರು 51, ದಕ್ಷಿಣಕನ್ನಡ 200, ಹಾಸನ 51, ಮೈಸೂರು 64, ಶಿವಮೊಗ್ಗ 55, ಉಡುಪಿ 133, ಉತ್ತರಕನ್ನಡ 40 ಹೊಸ ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:
ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 5, ದಕ್ಷಿಣ ಕನ್ನಡ 3, ಮೈಸೂರು 2, ಶಿವಮೊಗ್ಗ 1, ತುಮಕೂರು 1, ಉತ್ತರಕನ್ನಡ 4 ಸೇರಿ ರಾಜ್ಯದಲ್ಲಿ ಇಂದು 17 ಸೋಂಕಿತರು ಮೃತಪಟ್ಟಿದ್ದಾರೆ.

RELATED TOPICS:
English summary :Covid-19 Karnataka Update

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...