ಬೆಂಗಳೂರಲ್ಲಿ ಗಣೇಶೋತ್ಸವಕ್ಕೆ ಹೇರಿದ್ದ ನಿರ್ಬಂಧಗಳಲ್ಲಿ ಸಡಿಲಿಕೆ! | ಜನತಾ ನ್ಯೂಸ್

09 Sep 2021
496

ಬೆಂಗಳೂರು : ಸಿಲಿಕಾನ್​ ಸಿಟಿಯಲ್ಲಿ ಗಣೇಶೋತ್ಸವ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ.

ಒಂದು ವಾರ್ಡ್‌ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ. ಈ ಕುರಿತು ಪಾಲಿಕೆಯ ಮುಖ್ಯ ಆಯುಕ್ತರು ಜಂಟಿ ಆಯುಕ್ತರು ಸಭೆ ಮಾಡಿದ್ದು, ಸದ್ಯ ಸುಮಾರು 140 ವಾರ್ಡ್ ಗಳಲ್ಲಿ ವಾರ್ಡ್​ಗೆ 1 ರಂತೆ ಗಣೇಶ ವಿಗ್ರಹ ಕೂಡಿಸಲು ಅನುಮತಿ ನೀಡಲಾಗಿದೆ.

ಒಂದೆರಡು ವಾರ್ಡ್​ಗಳಲ್ಲಿ ಹೆಚ್ಚು ವಿಗ್ರಹಗಳನ್ನಿಡಲು ಅವಕಾಶ ಮಾಡಿಕೊಡುವುದಾಗಿ ಮೌಖಿಕವಾಗಿ ಹೇಳಿದ್ದಾರೆ. ಆದರೆ ಈಕುರಿತು ಅಧಿಕೃತ ಆದೇಶ ಇನ್ನೂ ಬಿಡುಗಡೆಗೊಂಡಿಲ್ಲ.

ವಿಶೇಷ ಆಯುಕ್ತರ ಮಾತಿಗೆ ಒಪ್ಪಿದ ಗಣೇಶ ಉತ್ಸವ ಸಮಿತಿ, ಮೂರ್ತಿ ತಯಾರಕರ ಧರಣಿಯನ್ನು ಹಿಂಪಡೆದಿದ್ದಾರೆ. 3 ದಿನದ ಆಚರಣೆಯ ನಿಯಮವನ್ನೂ ಬಿಬಿಎಂಪಿ ಹಿಂಪಡೆದಿದೆ ಎಂದು ತಿಳಿದುಬಂದಿದೆ.

ಗಣಪತಿ ಮೂರ್ತಿ ಎತ್ತರದ ಬಗ್ಗೆ ಕೂಡ ಬಿಬಿಎಂಪಿ ನಿಯಮ ಹಿಂಪಡೆದಿದೆ. ಕಲ್ಯಾಣಿಗಳಲ್ಲಿ ವಿಸರ್ಜನೆ ಅವಕಾಶ ಕೊಟ್ಟಿದೆ. ಗಣೇಶ ಹಬ್ಬ ಆಚರಿಸಲು ಚೌತಿ ಯಿಂದ ಚರ್ತುದರ್ಶಿವರೆಗೆಗೂ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

RELATED TOPICS:
English summary :Ganesh Chaturthi 2021

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...