Fri,Apr26,2024
ಕನ್ನಡ / English

ಮೈಸೂರು ಭೇಟಿಗೆ ಯಾವುದೇ ವಿಶೇಷತೆ ಇಲ್ಲ. ವೈಯಕ್ತಿಕ ಕಾರಣಕ್ಕಾಗಿ ಬಂದಿದ್ದೇನೆ ಅಷ್ಟೇ: ಹೆಚ್.ಡಿ.ದೇವೇಗೌಡ | ಜನತಾ ನ್ಯೂಸ್

09 Sep 2021
1796

ಮೈಸೂರು : ಮೈಸೂರಿನಲ್ಲಿ ರಾಜಕೀಯ ಮಾಡುವುದಕ್ಕೆ ಬಂದಿಲ್ಲ. ನನ್ನ ಮೇಲೆ ತಪ್ಪು ತಿಳಿಯಬೇಡಿ. ಆ ರೀತಿಯ ಸನ್ನಿವೇಶ ಬಂದರೆ ನಿಮ್ಮನ್ನು ನಾನೇ ಕರೆಯುತ್ತೇನೆ. ನಿಮ್ಮನ್ನೇ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತೇನೆ ಎಂದರು.

ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ ಅವರು, ಸದ್ಯಕ್ಕೆ ಜಿಟಿ ದೇವೇಗೌಡ ಅವರು ಇನ್ನೂ ಜೆಡಿಎಸ್ ನಲ್ಲೇ ಇದ್ದಾರೆ. ಅವರು ಸಿದ್ದರಾಮಯ್ಯ, ಯಡಿಯೂರಪ್ಪ ಮನೆಗೂ ಹೋಗಿದ್ದಾರೆ. ಕ್ಷೇತ್ರದ ವಿಚಾರವಾಗಿ ಚರ್ಚಿಸಲು ಹೋಗಿದ್ದಾರೆ. ಅದಕ್ಕೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಕೆ. ಎಸ್. ರಂಗಪ್ಪ ಅವರೊಂದಿಗೆ ಪುಸ್ತಕ ಬಿಡುಗಡೆ ವಿಚಾರವಾಗಿ ಚರ್ಚೆ ಮಾಡಲು ಬಂದಿದ್ದೇನೆ. ಯಾರಿಂದ ಪುಸ್ತಕ ಬಿಡುಗಡೆ ಮಾಡಿಸಬೇಕು? ಎಂಬುವುದರ ಬಗ್ಗೆ ಚರ್ಚೆ ಮಾಡಲು ಬಂದಿದ್ದೇನೆ. ಇದರ ಹೊರತು ಯಾವುದೇ ರಾಜಕೀಯ ಉದ್ದೇಶದಿಂದ ಮೈಸೂರಿಗೆ ಬಂದಿಲ್ಲ ಎಂದು ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ‌ಕಾಂಗ್ರೆಸ್ ಸೇರುವ ವಿಚಾರದ ಕುರಿತಂತೆ ಪ್ರತಿಕ್ರಿಯಿಸಿದ ಎಚ್. ಡಿ. ದೇವೇಗೌಡ, ಜಿ. ಟಿ. ದೇವೇಗೌಡ ಇನ್ನೂ ಪಕ್ಷಕ್ಕೆ ರಾಜೀನಾಮೆ ಕೊಟ್ಟಿಲ್ಲ. ಪಕ್ಷ ಬಿಟ್ಟಾಗ ನಾನು ಅವರ ಬಗ್ಗೆ ಮಾತನಾಡುತ್ತೇನೆ ಎಂದರು.

ಸದ್ಯಕ್ಕೆ ಜಿ. ಟಿ. ದೇವೇಗೌಡ ಇನ್ನೂ ಜೆಡಿಎಸ್‌ನಲ್ಲೇ ಇದ್ದಾರೆ. ಅವರನ್ನು ಉಳಿಸಿಕೊಳ್ಳುವುದು ಮುಂದಿನ ವಿಚಾರ. ಸದ್ಯಕ್ಕೆ ಅವರು ಇನ್ನೂ ಜೆಡಿಎಸ್‌ನಲ್ಲೇ ಇದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

RELATED TOPICS:
English summary :H D Devegowda

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...