Wed,Apr24,2024
ಕನ್ನಡ / English

ಕಾಂಗ್ರೆಸ್ ಗೆ ಬೆಂಬಲ ನೀಡಲು ದೇವೇಗೌಡರಿಗೆ ಜೊತೆ ಮಾತಾಡಿದ್ದೇನೆ: ಮಲ್ಲಿಕಾರ್ಜುನ ಖರ್ಗೆ | ಜನತಾ ನ್ಯೂಸ್

09 Sep 2021
1867

ಬೆಂಗಳೂರು : ಜಾತ್ಯತೀತ ಪಕ್ಷಗಳು ಒಂದಾಗಬೇಕೆಂಬ ದೃಷ್ಟಿಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ನಾವು 27 ಸ್ಥಾನ ಗೆದ್ದಿದ್ದೇವೆ. ಬಿಜೆಪಿಯವರು 23 ಗೆದ್ದಿದ್ದಾರೆ, ಅವರು ಬೇರೆ ಮಾರ್ಗದಲ್ಲಿ ಹೊರಟಿದ್ದಾರೆ. ದೇವೇಗೌಡರ ಜೊತೆ ನಾನು‌ ಮಾತನಾಡಿದ್ದೇನೆ, ಜಾತ್ಯಾತೀತ ಪಕ್ಷಕ್ಕೆ ಬೆಂಬಲಕೊಡಿ ಎಂದಿದ್ದೇನೆ.‌ಅವರು ತಮ್ಮ ಪಕ್ಷದ ಮುಖಂಡರು ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡ್ತೇನೆ ಎಂದಿದ್ದಾರೆ, ನಮಗೆ ವಿಶ್ವಾಸವಿದೆ, ಅವರು ಸಹಾಯ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್​​​ಗೆ ಮೇಯರ್ ಸ್ಥಾನ ಕೊಡಬೇಕೆಂಬ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಸ್ವಲ್ಪ ಸಮಯ ತೆಗೆದುಕೊಳ್ಳಲಿದೆ ನೊಡೋಣ. ಕಲಬುರಗಿಯಲ್ಲಿ ಬಿಜೆಪಿ ವಿರುದ್ಧ ಜನರ ಮತದಾನವಿದೆ. ಜಾತ್ಯಾತೀತ ಮನೋಭಾವ ಹೊಂದಿರುವ ಕಾಂಗ್ರೆಸ್ ಹಾಗು ಜೆಡಿಎಸ್ ಗೆ ಪಾಲಿಕೆಯಲ್ಲಿ ಅಧಿಕಾರ ನಡೆಸಲು ಜನರು ಬೆಂಬಲಿಸಿದ್ದಾರೆ.

ಬಿಜೆಪಿಗೆ ಜನ ಬೆಂಬಲವಿಲ್ಲ, ಬಿಜೆಪಿಯು ಎಂಪಿ, ಎಂಎಲ್ ಸಿ ಮತಗಳನ್ನ ಪಡೆದು ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಹೊರಟಿದೆ. ಇದು ಜನರ ತೀರ್ಮಾನದ ವಿರುದ್ಧ ಎಂದು ಕಿಡಿ ಕಾರಿದರು. ದೇವೇಗೌಡರು ಹಿರಿಯರು, ಹಿರಿಯರು ಒಂದು ಮಾತು ಹೇಳಿರುವಾಗ ಏನಾಗುತ್ತೆ ಕಾದು ನೋಡ್ತೇನೆ ಎಂದರು.

RELATED TOPICS:
English summary :Mallikarjun kharge

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...