ನನ್ನ ಸಾವಿಗೆ ಅಪ್ಪ-ಅಮ್ಮನೇ ಕಾರಣ ಎಂದು ಮಗ ಆತ್ಮಹತ್ಯೆ! | ಜನತಾ ನ್ಯೂಸ್

09 Sep 2021
536

ಮೈಸೂರು : ನನ್ನ ಸಾವಿಗೆ ಅಪ್ಪ-ಅಮ್ಮನೇ ಕಾರಣ. ಅವರ ಚುಚ್ಚು ಮಾತಿನಿಂದ ನೊಂದಿರುವೆ. ಪದೇಪದೆ ಹಂಗಿಸುತ್ತಾರೆ ಎಂದು ಡೆತ್​ನೋಟ್​ ಬರೆದಿಟ್ಟ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ‌ ನಾಗತೀಹಳ್ಳಿಯಲ್ಲಿ ಸಂಭವಿಸಿದೆ.

ಮೃತ ದುರ್ದೈವಿ ಗಿರೀಶ್(32) ಆಗಿದ್ದು, ತನ್ನ ಆತ್ಮಹತ್ಯೆಗೆ ಅಪ್ಪ ರಾಜು, ಅಮ್ಮ ದೇವಮಣಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ಗಿರೀಶ್ ತಂದೆ ರಾಜು ನಿವೃತ್ತ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದರೆ, ತಾಯಿ ದೇವಮಣಿ ಈಗಲೂ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. 11 ವರ್ಷದ ಹಿಂದೆ ತ್ರಿವೇಣಿ ಎಂಬಾಕೆಯನ್ನು ಗಿರೀಶ್ ಮದುವೆಯಾಗಿದ್ದ.

ಇಷ್ಟು ವರ್ಷವಾದರೂ ಸಹ ಇವರಿಗೆ ಮಕ್ಕಳಾಗಿರಲಿಲ್ಲ. ಮಕ್ಕಳಾಗಲಿಲ್ಲ ಎಂದು ಶಿಕ್ಷಕ ದಂಪತಿ ಇಬ್ಬರೂ ಮಗನಿಗೆ ಮಾನಸಿಕ ಕಿರುಕುಳ ಕೊಡುತ್ತಿದ್ದರುರಂತೆ. ಆಸ್ತಿಯನ್ನೂ ಕೊಡದೆ, ಅಪ್ಪ-ಅಮ್ಮ ಇಬ್ಬರೂ ಚೆಂದದ ಮನೆಯಲ್ಲಿ ವಾಸವಿದ್ದು, ಮಗ ಮತ್ತು ಸೊಸೆಗೆ ಕೊಟ್ಟಿಗೆ ಮನೆಯಲ್ಲಿ ವಾಸಿಸಲು ಬಿಟ್ಟಿದ್ದರಂತೆ. ಪದೇಪದೆ ಮಕ್ಕಳಾಗಿಲ್ಲ ಎಂದು ಹೆತ್ತವರೇ ನನ್ನನ್ನು ಹಂಗಿಸುತ್ತಿದ್ದರು. ಇದರಿಂದ ಮನನೊಂದು ಸಾಯುತ್ತಿರುವೆ ಎಂದು ಡೆತ್​ನೋಟ್​ ಬರೆದಿಟ್ಟು ಗಿರೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಗನ ಸಾವಿನ ನಂತರ ತಂದೆ-ತಾಯಿಗಳು ತಲೆ ಮರೆಸಿಕೊಂಡಿದ್ದು, ಸದ್ಯ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mysuru

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#

ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#

ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#

ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#

ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್

ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#

ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#

ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...