ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸುಲಿಗೆ: ಮೂವರು ಆರೋಪಿಗಳ ಬಂಧನ | ಜನತಾ ನ್ಯೂಸ್

09 Sep 2021
643

ಬೆಂಗಳೂರು : ಮಹಿಳೆಯರನ್ನ ಟಾರ್ಗೆಟ್ ಮಾಡಿ, ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಪರಮೇಶ್ವರಯ್ಯ, ಜಗದೀಶ್, ಶಶಿಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 17 ಲಕ್ಷ ರೂ. ಬೆಲೆಬಾಳುವ 347 ಗ್ರಾಂ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯವಾಗಿದೆ.

ಈ ಆರೋಪಿಗಳು ಬೆಳಗ್ಗೆ ಅಥವಾ ಸಂಜೆಯ ಹೊತ್ತಲ್ಲಿ ವಾಕಿಂಗ್ ಮಾಡುತ್ತಿದ್ದ ಜನರಿಗೆ ಚಾಕು ತೋರಿಸಿ ಸರ ಕಿತ್ತುಕೊಳ್ಳುತಿದ್ದರು. ಈ ಸಂಬಂಧ ಆರೋಪಿಗಳ ವಿರುದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...