Sat,Apr20,2024
ಕನ್ನಡ / English

ನದಿ ನೀರಿಗೆ ಬಿದ್ದ ಮಗ, ರಕ್ಷಿಸಲು ಹೋದ ತಾಯಿ, ಮಗ ಮೃತ್ಯು! | ಜನತಾ ನ್ಯೂಸ್

11 Sep 2021
2904

ಕುಂದಾಪುರ : ನದಿ ನೀರಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ನದಿಗೆ ಬಿದ್ದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ಬೆಳಗ್ಗೆ ನಡೆದಿದೆ.

ಮೃತರನ್ನು ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಎಂಬವರ ಪತ್ನಿ ರೋಝಿ ರಿಯಾ ಹಾಗೂ ಮಗ ಶಾನ್(11) ಎಂದು ಗುರುತಿಸಲಾಗಿದೆ.

ಚುಂಗಿಗುಡ್ಡೆ ನದಿ ಪಕ್ಕದಲ್ಲಿ ಬದಿ ವಾಕಿಂಗ್‌ಗೆ ತೆರಳಿದ್ದರು. ಈ ವೇಳೆ ಇವರ ಮಗ ಅಕಸ್ಮಿಕವಾಗಿ ಹೊಳೆಗೆ ಬಿದ್ದರು. ಮಗನನ್ನು ರಕ್ಷಣೆ ಮಾಡಲು ತಾಯಿ ಕೂಡ ನೀರಿಗೆ ಹಾರಿದರೆನ್ನಲಾಗಿದೆ. ಇದರಿಂದ ಇಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಪ್ರಕರಣ ನಡೆದ ಸ್ಥಳದಲ್ಲೇ ಪುತ್ರ ಶಾನ್ ಮೃತದೇಹ ಸಿಕ್ಕಿದ್ದರೂ, ತಾಯಿಯ ಶವಕ್ಕಾಗಿ ದೋಣಿ ಬಳಸಿ ಜಾಲಾಡಿದ್ದು, ಮರವಂತೆ ಬಳಿ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Kundapura

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...