Wed,May08,2024
ಕನ್ನಡ / English

ಕಾಂಗ್ರೆಸ್ ಮುಖಂಡನ ಸಾವಿನ ರಹಸ್ಯ ಬಯಲು, ಮೂವರು ಆರೋಪಿಗಳ ಬಂಧನ! | ಜನತಾ ನ್ಯೂಸ್

11 Sep 2021
3661

ದಾವಣಗೆರೆ : ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಅಮ್ಜಾದ್ ಖಾನ್(44), ಇಸ್ಮಾಯಿಲ್ ಖಾನ್ (42) ಮತ್ತು ನೂರ್ ಅಹ್ಮದ್ (36) ಬಂಧಿತರು.

ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್​ ಮೃತದುರ್ದೈವಿ. ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದರು. ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ನಿವಾಸಿಯಾಗಿದ್ದ ಈತನನ್ನು ಸೆ.2ರಂದು ಇದೇ ಊರಿನ ಗುಡ್ಡದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ ಹೂತು ಹಾಕಲಾಗಿತ್ತು.

ಅಮ್ಜದ್ ಖಾನ್ ಪತ್ನಿಯ ಜತೆ ಜೈನುಲ್ಲಾ ಖಾನ್ ವಿವಾಹೇತರ ಸಂಬಂಧ ಹೊಂದಿದ್ದನಂತೆ. ಈ ವಿಷಯ ತಿಳಿದ ಆರೋಪಿ ಅಮ್ಜದ್ ಖಾನ್, ಸಹೋದರ ಇಸ್ಮಾಯಿಲ್ ಖಾನ್ ಹಾಗೂ ಸ್ನೇಹಿತ ನೂರ್ ಅಹ್ಮದ್ ಜೊತೆ ಸೇರಿ ಜೈನುಲ್ಲಾ ಖಾನ್ ಅವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಸವಾಪಟ್ಟಣ ಠಾಣೆ ಪೋಲಿಸರು ಬಂಧಿಸಿದ್ದಾರೆ.

RELATED TOPICS:
English summary :Davanagere

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...