Wed,Apr24,2024
ಕನ್ನಡ / English

ರಾಜ್ಯದಲ್ಲಿ ಪರಿಸರ ವೃದ್ಧಿಗೆ ಮುಂದಿನ ಬಜೆಟ್‌ನಲ್ಲಿ ವಿಶೇಷ ಯೋಜನೆ! | ಜನತಾ ನ್ಯೂಸ್

11 Sep 2021
3796

ಬೆಂಗಳೂರು : ರಾಜ್ಯದಲ್ಲಿ ಪರಿಸರ ವೃದ್ಧಿಗೆ ಮುಂದಿನ ಬಜೆಟ್‌ನಲ್ಲಿ ವಿಶೇಷ ಯೋಜನೆಯನ್ನು ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರದ, ಅರಣ್ಯ ಭವನದ ಆವರಣದಲ್ಲಿರುವ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಹುತಾತ್ಮರಿಗೆ ಗೌರವ ಸಮರ್ಪಿಸಿದರು.

ಬಳಿಕ ಮಾತನಾಡಿದ ಸಿಎಂ, ರಾಜ್ಯದಲ್ಲಿ ಅರಣ್ಯ ಸಂರಕ್ಷಣೆಗೆ ಒತ್ತು ಕೊಡಬೇಕು. ನಾವು ಕಾಡು ನಾಶ ಮಾಡಿದರೆ ಆ ಪ್ರಾಣಿಗಳು ನಮ್ಮ ಬಳಿ ಬರುತ್ತದೆ. ಇಲಾಖೆಯ ಹುತಾತ್ಮರ ಜೊತೆ ಪ್ರಾಣಿಗಳ ದಾಳಿಯಿಂದ ಮರಣ ಹೊಂದಿದ ನಾಗರಿಕರು ಕೂಡ ಹುತಾತ್ಮರು. ಅರಣ್ಯ ಇಲಾಖೆಯ ಕಾರ್ಯಚಟುವಟಿಕೆ ಇನ್ನಷ್ಟು ಮುಂದುವರಿಯಲಿ. ದಕ್ಷತೆಯಿಂದ ಕಾಡನ್ನು ಉಳಿಸುವಂತಹ ಕಾರ್ಯ ಅರಣ್ಯ ಇಲಾಖೆಯಿಂದ ಆಗಲಿ ಎಂದು ಶುಭ ಹಾರೈಸಿದರು.

ರಾಜ್ಯದಲ್ಲಿ ರಾಷ್ಟ್ರೀಯ ಸರಾಸರಿಗೆ ಶೇ.10 ರಷ್ಟು ಅರಣ್ಯ ವೃದ್ಧಿ ಆಗಬೇಕು. ಕಾಡನ್ನು ಉಳಿಸಿ ಬೆಳೆಸಲು ಸರ್ಕಾರ ಅಗತ್ಯ ಕ್ರಮ ವಹಿಸಲಿದೆ. ಇದೇ ಮೊದಲ ಬಾರಿಗೆ ಪರಿಸರ ನಷ್ಟ ತಪ್ಪಿಸಲು ಯೋಜನೆ ತರಲು ಉದ್ದೇಶಿಸಲಾಗಿದೆ. ಆ ಮೂಲಕ, ಪರಿಸರ ನಷ್ಟ ತಡೆಯಲು ಯತ್ನಿಸಲಾಗುವುದು ಎಂದು ಹೇಳಿದ್ದಾರೆ.

RELATED TOPICS:
English summary :Basavaraj bommai

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...