Sat,Apr27,2024
ಕನ್ನಡ / English

ವರ್ಕ್ ಫ್ರಂ ಹೋಮ್ ಕೆಲಸದ ನೆಪದಲ್ಲಿ ವಂಚನೆ, 3.5 ಕೋಟಿ ರೂ. ವಶ | ಜನತಾ ನ್ಯೂಸ್

11 Sep 2021
3726

ಬೆಂಗಳೂರು : ವರ್ಕ್ ಫ್ರಂ ಹೋಮ್ ಕೆಲಸ ಕೊಡಿಸುವುದಾಗಿ ನಂಬಿಸಿ ದಾಖಲೆ ಪಡೆದು ಅವರದ್ದೇ ಹೆಸರಿನಲ್ಲಿ ಕಂಪನಿ ತೆರೆದು ದುರುಪಯೋಗ ಪಡಿಸಿಕೊಳ್ಳುತ್ತಿದ್ದ ಇಬ್ಬರು ವಂಚಕರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿವಿಧ ಬ್ಯಾಂಕ್ ಖಾತೆಗಳಿಂದ 3.5 ಕೋಟಿ ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ.

ತಮಿಳುನಾಡು ಮೂಲದ ಸಂಜೀವ್, ಸೆನ್ನಪ್ಪನ್ ಬಂಧಿತ ಆರೋಪಿಗಳು. ಚೀನಾದ ವಂಚಕ ಹರ್ಮನ್ ಹಾಗೂ ತಮಿಳುನಾಡಿನ ಚಿತ್ರವೇಲುಗಾಗಿ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಉದ್ಯೋಗ ಖಾಲಿಯಿದೆ, ಮನೆಯಲ್ಲೇ ಕೂತು ಲಕ್ಷ ಲಕ್ಷ ಎಣಿಸುವ ಅದೃಷ್ಟ ನಿಮ್ಮದಾಗಲಿದೆ ಎಂದು ಜಾಹೀರಾತು ನೀಡುತ್ತಿದ್ದರು.

ನಿರುದೋಗ್ಯಿಗಳಿಂದ ಆಧಾರ್, ಪಾನ್‌ ಕಾರ್ಡ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪಡೆದು ನಿರುದ್ಯೋಗಿಗಳ ಹೆಸರಿರಲ್ಲೇ ಕಂಪನಿ ತೆರೆದು ನೂರಾರು ಗ್ರಾಹಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಗ್ರಾಹಕರು ಹಣ ನೀಡುವಂತೆ ಹೇಳಿದಾಗ ಕಂಪನಿಯನ್ನು ಬಂದ್ ಮಾಡುತ್ತಿದ್ದ ಬಂಧಿತ ಆರೋಪಿಗಳು, ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೇ, ಆರೋಪಿಗಳ ಹೆಸರಿನಲ್ಲಿದ್ದ 11 ಕಂಪನಿಯ ಖಾತೆಗಳಲ್ಲಿನ ಹಣವನ್ನು ವಶಕ್ಕೆ ಪಡೆಯಲಾಗಿದೆ. ನಾಲ್ಕು ಸಾವಿರ ಮುಗ್ದ ಜನರ ಹೆಸರಿನಲ್ಲಿ ಚೀನಾ ವಂಚಕರು ಕಂಪನಿ ತೆರೆದಿದ್ದಾರೆ ಎನ್ನುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...