ಲಾರಿ - ಜೀಪು ಭೀಕರ ಅಪಘಾತ : ಏಳು ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ | ಜನತಾ ನ್ಯೂಸ್

12 Sep 2021
369

ಚಿಕ್ಕಬಳ್ಳಾಪುರ: : ಲಾರಿ ಹಾಗೂ ಜೀಪು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯ ಮರಿ ನಾಯಕನ ಹಳ್ಳಿ ಬಳಿ‌ ರವಿವಾರ ಸಂಭವಿಸಿದೆ.

ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ರಭಸಕ್ಕೆ ಜೀಪು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

RELATED TOPICS:
English summary :Chikkaballapura

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...