700 ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು! | ಜನತಾ ನ್ಯೂಸ್

12 Sep 2021
418

ಹಾವೇರಿ : ಫಸಲು ಬಿಡುವ ಹಂತಕ್ಕೆ ಬೆಳೆದು ನಿಂತಿದ್ದ ಬರೋಬ್ಬರಿ 700 ಅಡಿಕೆ ಮರಗಳನ್ನು ಕಿಡಿಗೇಡಿಗಳು ಕತ್ತರಿಸಿ ಹಾಕಿರುವ ಅಮಾನವೀಯ ಘಟನೆ ಹಾನಗಲ್ ತಾಲೂಕಿನ ಬಾಳಂಬಿಡ ಗ್ರಾಮದಲ್ಲಿ ಸಂಭವಿಸಿದೆ.

ಖಲೀಲ್‌ ಅಹ್ಮದ್‌ ವಾಲೀಕಾರ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿದ್ದ ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ.

ಒಂದೂವರೆ ಎಕರೆ ಜಮೀನಿನಲ್ಲಿ ಖಲೀಲ್‌ ಅಹ್ಮದ್‌ ಅಡಿಕೆ ಮರಗಳನ್ನು ಬೆಳೆದಿದ್ದ. ಜಮೀನಿನಲ್ಲಿ ಯಾರೂ ಇಲ್ಲದ್ದನ್ನು ನೋಡಿಕೊಂಡು ರಾತ್ರೋರಾತ್ರಿ ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಮುರಿದು ಬಿದ್ದ ಅಡಿಕೆ ಮರಗಳನ್ನ ತಬ್ಬಿಕೊಂಡು ಚೀರಾಡುತ್ತಿದ್ದ ದೃಶ್ಯ ಮನಕಲಕುತ್ತಿತ್ತು.

ಆಡೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Haveri

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...