ಬಿಜೆಪಿ ನೇತೃತ್ವದ ಸರ್ಕಾರಗಳು ಕ್ರಿಮಿನಲ್ ಮತ್ತು ಲೂಟಿ ಸರ್ಕಾರಗಳು: ಸಿದ್ದರಾಮಯ್ಯ | ಜನತಾ ನ್ಯೂಸ್

15 Sep 2021
458

ಬೆಂಗಳೂರು : ಪೆಟ್ರೋಲ್, ಡೀಸೆಲ್ ಹಾಗೂ‌ ಅಡುಗೆ ಅನಿಲ ದರ ಏರಿಕೆ ವಿಚಾರ ವಿಧಾನಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ಮಾತಿನ ಜಟಾಪಟಿಗೆ ಕಾರಣವಾಯಿತು. ‌

ನಿಯಮ 69 ರ ಅಡಿಯಲ್ಲಿ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, "ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ನಾವು ಎತ್ತಿನ ಗಾಡಿಯಲ್ಲಿ ಬಂದೆವು ಆದರೆ ಇದಕ್ಕೆ ಸಾಕಷ್ಟು ಟೀಕೆ ಬಂತು. 1973 ರಲ್ಲಿ ಪಾರ್ಲಿಮೆಂಟ್ ಗೆ ಮಾಜಿ ಪ್ರಧಾನಿ ವಾಜಪೇಯಿಯವರು ಸಹ ಎತ್ತಿನಗಾಡಿಯಲ್ಲಿ ಬಂದಿದ್ದರು.

ಆಗ ಕೇವಲ ಏಳು ಪೈಸೆ ಇಂಧನ ದರ ಹೆಚ್ಚಾಗಿತ್ತು, ಅಷ್ಟಕ್ಕೇ ವಾಜಪೇಯಿಯವರು "ಕ್ರಿಮಿನಲ್ ಲೂಟ್" ಎಂದು ಇಂದಿರಾಗಾಂಧಿ ಸರ್ಕಾರದ ಮೇಲೆ ಆರೋಪ ಮಾಡಿದ್ರು. ನಾನು ಕೆಟ್ಟ ಪದ ಬಳಸಲ್ಲ, ವಾಜಪೇಯಿ ಬಳಸಿದ ಪದ ಬಳಸುತ್ತೇನೆ. ಈ ಸರ್ಕಾರವೂ ಕ್ರಿಮಿನಲ್ ಲೂಟ್ ಮಾಡ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಸಿದ್ದರಾಮಯ್ಯ ಅಂಕಿ ಅಂಶಗಳ ಜೊತೆ ಸದನದಲ್ಲಿ ಗಮನ ಸೆಳೆದರು.
2012 - ಕಚ್ಚಾ ತೈಲ ದರ ಒಂದು ಬ್ಯಾರಲ್ ಗೆ 125.45 ಡಾಲರ್ ಇತ್ತು.‌ ಆ ಸಂದರ್ಭದಲ್ಲಿ 71.13 ಪೆಟ್ರೋಲ್ ದರ ಇದ್ದರೆ ಡೀಸೆಲ್ ದರ 40.91 ಇತ್ತು.
2013 ರಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ 107.97 ಇದ್ದಾಗ ಪೆಟ್ರೋಲ್ ದರ 71.13 ಇತ್ತು ಹಾಗೂ ಡೀಸೆಲ್ ದರ 46.13 ಇತ್ತು. 2014 ರಲ್ಲಿ ಕಚ್ಚಾ ತೈಲ ದರ ಬ್ಯಾರಲ್ ಗೆ 105.52 ಡಾಲರ್ ಇದ್ದಾಗ ಪೆಟ್ರೋಲ್ ದರ 80.11 ಹಾಗೂ ಡೀಸೆಲ್ ದರ 55.48 ಇತ್ತು.
ಇದಾದ ಬಳಿಕ 2015 ರಲ್ಲಿ ಕಚ್ಚಾ ತೈಲ ದರ 84.16, 2016 ರಲ್ಲಿ 46.17
2018 ರಲ್ಲಿ 56.43, 2019 ರಲ್ಲಿ 49.88, 2020 ರಲ್ಲಿ 63.93 ಹಾಗೂ ಇದೀಗ ಬ್ಯಾರಲ್ ಗೆ 69 ಡಾಲರ್ ಇದೆ ಆದರೂ ದರ ಏರಿಕೆ ಆಗುತ್ತಿದೆ ಎಂದು ಆರೋಪಿಸಿದರು.

RELATED TOPICS:
English summary :Siddaramaiah

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...