ರಾಜ್ಯಾದ್ಯಂತ ದ್ವಿಗುಣಗೊಂಡ ಕೋವಿಡ್-19 : 1,116 ಹೊಸ ಪ್ರಕರಣ, ಬೆಂಗಳೂರಿನಲ್ಲಿ 462 | ಜನತಾ ನ್ಯೂಸ್

15 Sep 2021
401

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಬುಧವಾರ 1116 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 462 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 15 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 60, ಬಳ್ಳಾರಿಯಲ್ಲಿ 4, ಮೈಸೂರು ನಲ್ಲಿ 76, ದಕ್ಷಿಣ ಕನ್ನಡದಲ್ಲಿ 102, ಹಾಸನದಲ್ಲಿ 81, ಮಂಡ್ಯದಲ್ಲಿ 15, ಉಡುಪಿಯಲ್ಲಿ 89, ಶಿವಮೊಗ್ಗದಲ್ಲಿ 25, ಬೆಳಗಾವಿಯಲ್ಲಿ 10, ಕುಲಬುರಗಿಯಲ್ಲಿ 1, ಚಿತ್ರದುರ್ಗದಲ್ಲಿ 5, ಧಾರವಾಡದಲ್ಲಿ 4, ವಿಜಯಪುರದಲ್ಲಿ 0, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 7, ಕೋಲಾರದಲ್ಲಿ 12, ಚಾಮರಾಜನಗರದಲ್ಲಿ 7, ಕೊಡಗುನಲ್ಲಿ 67, ಬೀದರ್ ನಲ್ಲಿ 0, ಕೊಪ್ಪಳದಲ್ಲಿ 1, ರಾಮನಗರದಲ್ಲಿ 0 ಹಾಗೂ ಉತ್ತರ ಕನ್ನಡ 20 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 8 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 265 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 970 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 29,10,626 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 8 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 5 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 37,537 ಆಗಿದೆ.

RELATED TOPICS:
English summary :COVID-19 statewide 8 deaths : Today 1,116 new case in Karnataka, 462 in Bengaluru

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...