Fri,Apr26,2024
ಕನ್ನಡ / English

ಕೊಡಗಿನ ತಲಕಾವೇರಿಯಲ್ಲಿ ಬೆಟ್ಟ ಕುಸಿತ: ನಾಲ್ವರು ಕಣ್ಮರೆ | Janata news

06 Aug 2020
1028

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆಷ್ಲೇಶ ಮಳೆಯ ಆರ್ಭಟದ ಹಿನ್ನೆಲೆ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿದಿದ್ದು, ಎರಡು ಮನೆಗಳ ನಾಲ್ವರು ನಾಪತ್ತೆಯಾಗಿದ್ದಾರೆ.

ಬ್ರಹ್ಮಗಿರಿ ವ್ಯಾಪ್ತಿಯ ತಲಕಾವೇರಿಯಲ್ಲಿ ಭೂಕುಸಿತವಾಗಿದ್ದು, ನಾಲ್ವರು ಕಣ್ಮರೆಯಾಗಿದ್ದಾರೆ ಎಂದು ಕೊಡಗು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಪ್ರಧಾನ ಅರ್ಚಕರೂ ಸೇರಿದಂತೆ ಅವರ ಕುಟುಂಬಸ್ಥರು ಅಲ್ಲಿ ನೆಲೆಸಿದ್ದರು. ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿದ್ದರು.

ತಲಕಾವೇರಿಯ ಮನೆ ಖಾಲಿ ಇತ್ತ. ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿದ್ದರು. 4 ಜನರು ಕಾಣೆಯಾಗಿರುವ ಮಾಹಿತಿ ಇದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಕಾವೇರಿ ಹಾಗೂ ಲಕ್ಷ್ಮಣತೀರ್ಥ‌ ನದಿಗಳು‌ ಉಕ್ಕಿ ಹರಿಯುತ್ತಿವೆ.

ಸ್ಥಳಕ್ಕೆ ಎನ್‍ಡಿಆರ್‍ಎಫ್ ತಂಡ ದೌಡಾಯಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದೆ. ನಾಲ್ವರ ಪತ್ತೆಗಾಗಿ ಹುಡುಕಾಟ ಕಾರ್ಯ ಭರದಿಂದ ಸಾಗಿದೆ.

English summary :Kodagu

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...