Fri,Apr26,2024
ಕನ್ನಡ / English

ಮಾರ್ಗ ಮಧ್ಯೆ ಹೊತ್ತಿ ಉರಿದ ಕಾರು: ತಾ.ಪಂ. ಅಧ್ಯಕ್ಷರು ಅಪಾಯದಿಂದ ಪಾರು! | Janata news

08 Sep 2020
1726

ಗದಗ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಚಲಿಸುತ್ತಿದ್ದ ಕಾರು ಹೊತ್ತಿ ಉರಿದ ಘಟನೆ ಲಕ್ಷ್ಮೇಶ್ವರ ತಾಲೂಕು ಬಟ್ಟೂರ ಬಳಿ ನಡೆದಿದೆ.

ಲಕ್ಷ್ಮೇಶ್ವರ ತಾಲೂಕು ಪಂಚಾಯತ್​​ ಅಧ್ಯಕ್ಷ ಪರಸಪ್ಪ ಇಮ್ಮಡಿಯವರು ಸಂಚರಿಸುತ್ತಿದ್ದ ಡಸ್ಟರ್​ ಕಾರು ರಸ್ತೆ ಮಧ್ಯದಲ್ಲೇ ಸುಟ್ಟು ಕರಕಲಾಗಿದೆ.

ಲಕ್ಷ್ಮೇಶ್ವರ ತಾಲೂಕು ಪಂಚಾಯ್ತಿ ಅಧ್ಯಕ್ಷ ಪರಸಪ್ಪ ಇಮ್ಮಡಿ ಅವರು ತಮ್ಮ ಕಾರಿನಲ್ಲಿ ಸ್ವಗ್ರಾಮ ಬಟ್ಟೂರಿನಿಂದ ಲಕ್ಷ್ಮೇಶ್ವರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅರಕಟ್ಟಿ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.

ಸ್ವತಃ ಕಾರು ಚಲಾಯಿಸುತ್ತಿದ್ದ ಪರಸಪ್ಪ ಇಮ್ಮಡಿಯವರು, ಆತಂಕಗೊಂಡು ತಕ್ಷಣ ಕಾರಿನಿಂದ ಕೆಳಗಿಳಿದರು. ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಧಾವಿಸಿ ಬಂದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

English summary :Gadag

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...