logo logo logo logo

ಕಾಳಿ ಜಲವಿದ್ಯುತ್‍ ಸ್ಥಾವರನಲ್ಲಿ ಅಪ್ರೆಂಟಿಸ್‍ಶಿಪ್‍ಗೆ ಆಹ್ವಾನ | Janata news

Apprenticeship application invited at Kali hydra plant

ಜೋಯಿಡಾ : ಕಾಳಿ ಜಲವಿದ್ಯುತ್ ಯೋಜನಾ ಪ್ರದೇಶದ ವಿವಿಧ ಸ್ಥಾವರ/ಕಚೇರಿಗಳಲ್ಲಿ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪದವೀಧರ ಬಿ.ಇ. ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ , ಡಿಪ್ಲೋಮಾದಲ್ಲಿ ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್‍ಸೈನ್ಸ್ ಹಾಗೂ ಐ.ಟಿ.ಐ ದಲ್ಲಿ ಕೋಪಾ, ಫೀಟ್ಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಟರ್ನರ್, ಮಶಿನಿಸ್ಟ್, ಎಂಆರ್‍ಎಸಿ., ಎಂಎಂವಿ., ಮೆಕ್ಯಾನಿಕ್ ಡಿಸೇಲ್, ವೆಲ್ಡರ್, ಇಲೆಕ್ಟ್ರೀಶಿಯನ, ರಿಸೆಪ್ಶನಿಸ್ಟ್/ಫ್ರಂಟ್ ಆಫೀಸ್ ಅಸಿಸ್ಟೆಂಟ್ ಅಪ್ರೆಂಟಿಸ್ ತರಬೇತಿಗಳಿಗಾಗಿ ಆಯ್ಕೆ ಮಾಡಲಿರುವರು, ಇಚ್ಛೆಯುಳ್ಳ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226386 ಅಥವಾ ಮೊಬೈಲ್ ಸಂಖ್ಯೆ +91-9481274298 ಸಂಪರ್ಕಿಸಲು ಉದ್ಯೋಗಾಧಿಕಾರಿ, ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರ ಇವರು ತಿಳಿಸಿರುತ್ತಾರೆ.

English summary :Apprenticeship application invited at Kali hydra plant
1372 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ