logo logo logo logo

ಉ.ಕ. ಜಿಲ್ಲೆ : ಮಾರ್ಚ್1ಕ್ಕೆ ಗೃಹರಕ್ಷಕ ದಳಕ್ಕೆ ನೇರ ನೇಮಕಾತಿ | Janata news

UK distr. : Home guard direct selection on March 1st

ಕಾರವಾರ : ಉತ್ತರಕನ್ನಡ ಜಿಲ್ಲಾ ಗೃಹರಕ್ಷಕದಳದಲ್ಲಿ ಖಾಲಿ ಇರುವ ಪುರುಷ ಗೃಹರಕ್ಷಕರ ಹುದ್ದೆಗೆ ನೇರ ನೇಮಕಾತಿಯನ್ನು ಮಾ.1 ರಂದು ಇಲ್ಲಿನ ಜಿಲ್ಲಾ ಗೃಹರಕ್ಷಕರ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ.

ಕಾರವಾರ ಘಟಕದಲ್ಲಿ 19, ಚಂಡಿಯಾ ಘಟಕದಲ್ಲಿ 18, ಮಲ್ಲಾಪುರ ಘಟಕದಲ್ಲಿ 12, ಅಂಕೋಲಾ ಘಟಕದಲ್ಲಿ 12, ಗೊಕರ್ಣ ಘಟಕದಲ್ಲಿ 12, ಕುಮಟಾ ಘಟಕದಲ್ಲಿ 14, ಹೊನ್ನಾವರ ಘಟಕದಲ್ಲಿ 10, ಭಟ್ಕಳ ಘಟಕದಲ್ಲಿ 13 ಸಿದ್ದಾಪುರ ಘಟಕದಲ್ಲಿ 11, ಶಿರಸಿ ಘಟಕದಲ್ಲಿ 9, ಮುಂಡಗೋಡ ಘಟಕದಲ್ಲಿ 10, ಯಲ್ಲಾಪುರ ಘಟಕದಲ್ಲಿ 14, ಹಳಿಯಾಳ ಘಟಕದಲ್ಲಿ 14, ದಾಂಡೇಲಿ ಘಟಕದಲ್ಲಿ 4 ಮತ್ತು ಜೊಯಿಡಾ ಘಟಕದಲ್ಲಿ 10 ಗೃಹರಕ್ಷಕರ ಹುದ್ದೆಗಳು ಖಾಲಿ ಇರುತ್ತದೆ.

ಗೃಹರಕ್ಷಕ ದಳಕ್ಕೆ ಸೇರಬಯಸುವ 20 ವರ್ಷ ಪೂರೈಸಿದ ಅರ್ಹ ಪುರುಷ ಅಭ್ಯರ್ಥಿಗಳು ಮಾ.1 ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಗೃಹರಕ್ಷಕದಳ ಕಚೇರಿ ಆವರಣ, ದಿವೇಕರ್ ಕಾಮರ್ಸ ಕಾಲೇಜು ಎದುರುಗಡೆ, ಸರ್ವೋದಯ ನಗರ, ಕೋಡಿಬಾಗ, ಕಾರವಾರ ಇಲ್ಲಿ ಹಾಜರಿರಲು ಕೋರಿದೆ. ನೇರ ನೇಮಕಾತಿಗೆ ಅಗಮಿಸುವ ಅಭ್ಯರ್ಥಿಗಳು ಆಧಾರ ಕಾರ್ಡ್, ಅಂಕಪಟ್ಟಿ ಮತ್ತು ಟಿಸಿಯ ಪ್ರತಿ, ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹಕರಕ್ಷಕದಳದ ಕಚೇರಿ ದೂರವಾಣಿ ಸಂಖ್ಯೆ 08382-226361 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದೆ.

English summary :UK distr. : Home guard direct selection on March 1st
2140 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ