ಸಿಹಿ ಪೊಂಗಲ್ ಮಾಡುವ ವಿಧಾನ | Janata news

15 Jan 2019
4001
Sihi pongal reipe

ಬೆಂಗಳೂರು : ಎಲ್ಲರಿಗೂ ಸಂಕ್ರಾತಿಯ ಶುಭಾಶಯಗಳು. ಎಳ್ಳು ಬೆಲ್ಲ, ಸಕ್ಕರೆ ಅಚ್ಛು ಮತ್ತು ಈ ಹುಗ್ಗಿ ಅಥವ ಪೊಂಗಲ್ ದಿನದ ವಿಶೇಷ, ಇಂದು ಅದನ್ನು ಹೇಗೆ ಮಾಡುವುದು ತಿಳಿದುಕೊಳ್ಳೋಣ.
ಬೇಕಾಗುವ ಸಾಮಗ್ರಿಗಳು:
ಹೆಸರುಬೇಳೆ – 1 ಕಪ್
ಅಕ್ಕಿ – 1 ಕಪ್
ಪುಡಿ ಮಾಡಿದ ಬೆಲ್ಲ/ ಸಕ್ಕರೆ – 1 ಕಪ್
ಕೊಬ್ಬರಿ ತುರಿ - 1/4 cup
ಏಲಕ್ಕಿ – 4
ದ್ರಾಕ್ಷಿ ,ಗೋಡಂಬಿ- 50 ಗ್ರಾಂ
ತುಪ್ಪ – 8 ಚಮಚ

ಮಾಡುವ ವಿಧಾನ:
* ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ(ಘಮ್ಮೆನ್ನುವ ಪರಿಮಳ) ಕಡಿಮೆ ಉರಿಯಲ್ಲಿ ಹುರಿದುಕೊಳ್ಳಿ.

* ಕುಕ್ಕರ್ ನಲ್ಲಿ ತೊಳೆದ ಅಕ್ಕಿ ಮತ್ತು ಹುರಿದ ಹೆಸರುಬೇಳೆ ಹಾಕಿ 4 ಕಪ್ ನೀರು ಹಾಕಿ ಒಂದು ವಿಷಲ್ ಬರುವ ತನಕ ಬೇಯಿಸಿ.

* ಒಂದು ಚಮಚ ತುಪ್ಪವನ್ನು ಬಿಸಿ ಮಾಡಿ ಗೋಡಂಬಿ ಮತ್ತು ದ್ರಾಕ್ಷಿಯನ್ನು ಬೇರೆ ಬೇರೆಯಾಗಿ ಹುರಿದು ಇಟ್ಟುಕೊಳ್ಳಿ .

* ಮತ್ತೊಂದು ಪ್ಯಾನ್ ನಲ್ಲಿ ಪುಡಿಮಾಡಿದ ಬೆಲ್ಲ ಹಾಕಿ ಕರಗಿಸಿ.

* ಈಗ ಬೆಂದ ಅಕ್ಕಿ ಮತ್ತು ಬೇಳೆಗೆ ಬೆಲ್ಲದ ಪಾಕ ಹಾಕಿ ಚೆನ್ನಾಗಿ ತಿರುವಿ.

* ಈಗ ಕೊಬ್ಬರಿ, ಏಲಕ್ಕಿ ಪುಡಿ, ತುಪ್ಪದಲ್ಲಿ ಕರಿದ ದ್ರಾಕ್ಷಿ ಗೋಡಂಬಿ ಹಾಕಿ ಕಲಕಿ ಸಣ್ಣ ಉರಿಯಲ್ಲಿ ಒಂದು ನಿಮಿಷ ಬೇಯಲು ಬಿಡಿ ನಂತರ ಒಲೆಯನ್ನು ಆರಿಸಿ.
Pongal

English summary :Sihi pongal reipe

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್

ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್

ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು

ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ

ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು

ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ

ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ

ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ

ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು

ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಜನತಾ ರುಚಿ MORE RECIPE...